ಇತ್ತೀಚಿನ ಸುದ್ದಿರಾಜ್ಯ

ಎರಡು ಬೈಕ್ ಡಿಕ್ಕಿ ಇಬ್ಬರು ಸಾವು

ಗುಂಡ್ಲುಪೇಟೆ:
ಎರಡು ಬೈಕ್ ಗಳ ನಡುವೆ ಮುಖಾಮುಖಿ ಡಿಕ್ಕಿ ಇಬ್ಬರು ಸವಾರರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ

ಗುಂಡ್ಲುಪೇಟೆ ತಾಲೂಕಿನತಾಲೂಕಿನ ಚೌಡಹಳ್ಳಿ ಗ್ರಾಮದ ಶಿವಯ್ಯ(56) ಹಾಗೂ ಹುಂಡಿಪುರ ಗ್ರಾಮದ ಅಜೀತ್(22) ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದು, ಮತ್ತೊಬ್ಬ ಚೌಡಹಳ್ಳಿ ಗ್ರಾಮದ ಚಂದು ಎಂಬಾತನಿಗೆ ತೀವ್ರ ಗಾಯಗೊಂಡಿದ್ದರೆ

ಘಟನ ಸ್ಥಳಕ್ಕೆ ಗುಂಡ್ಲುಪೇಟೆ ಠಾಣೆ ಪೊಲೀಸರು ತೆರಳಿ ಪರಿಶೀಲನೆ ನಡೆಸಿ ಮೃತ ದೇಹಗಳನ್ನು ಪಟ್ಟಣದ ಸಾರ್ವಜನಿಕ ಆಸ್ಪತ್ರೆಗೆ ಮರಣೋತ್ತರ ಪರೀಕ್ಷೆಗೆ ನಡೆಸಲಾಯಿತು

Related Articles

Leave a Reply

Your email address will not be published. Required fields are marked *

Back to top button