• ಬ್ರಹ್ಮ

    ಬ್ರಹ್ಮ ಹಿಂದೂ ಧರ್ಮದಲ್ಲಿ ಮೊಟ್ಟ ಮೊದಲು ಬಂದವರು ಎನ್ನಲಾಗುತ್ತದೆ. ಸರಸ್ವತಿಯು ಬ್ರಹ್ಮನ ಹೆಂಡತಿ, ಮತ್ತು ನಾರದರು ಬ್ರಹ್ಮನ ಮಾನಸ ಪುತ್ರರು. ಜಡಜಜ ಎಂಬ ಹೆಸರು ಉಂಟು. ಜಡ ಎಂದರೆ ಚಲನೆ ಇಲ್ಲದ ಎಂದರ್ಥ. ಜಡಕ್ಕೆ ಕೆಸರು ಎಂಬರ್ಥವೂ…

    Read More »
  • ವಿಷ್ಣು

    ವಿಷ್ಣು ತ್ರಿಮೂರ್ತಿಗಳಲ್ಲಿ ಒಬ್ಬನಾಗಿದ್ದು, ಸಕಲ ಲೋಕಗಳ ಪಾಲಕ ಎಂದು ಹಿಂದೂ ಧರ್ಮ ನಂಬುತ್ತದೆ. ಭಗವದ್ಗೀತೆಯಲ್ಲಿ ವರ್ಣಿಸಿದಂತೆ ‘ವಿಶ್ವರೂಪಿ’ ನಾರಾಯಣ ಎಂದೂ ಕರೆಯುತ್ತಾರೆ. ಧರ್ಮ ಸಂಸ್ಥಾಪನೆಗಾಗಿ ದಶಾವತಾರ ತಾಳಿ ಭೂಲೋಕವನ್ನು ರಕ್ಷಿಸಿದಾತ ಎಂದು ಪುರಾಣಗಳು ಕೊಂಡಾಡುತ್ತವೆ. ವಿಷ್ಣುವು ತ್ರಿಮೂರ್ತಿಗಳಲ್ಲೊಬ್ಬ. ವೈಷ್ಣವ ಪಂಥದ ಆರಾಧ್ಯದೈವ. ವಿಶ್ವರಕ್ಷಕ, ವಿಶ್ವದ…

    Read More »
  • ಶಿವ

    ಮಂಗಳಕರನೋ ಅವನೇ ಶಿವ. ʽಹಿಂದೂʼ ಧರ್ಮದಲ್ಲಿ ಯಾವ ಯಾವಾಗ ನಿರಾಕಾರ ಉಪಾಸನೆ ಬರುತ್ತದೋ ಆಗ ಆ ಪರಬ್ರಹ್ಮವನ್ನು ಶಿವ ಎಂದೇ ಸಂಬೋಧಿಸುತ್ತಾರೆ. ಲಿಂಗಾಯತ ಮತದ ಪ್ರಕಾರ ಶಿವವೇ ಪರಬ್ರಹ್ಮ. ಕೆಲವರು ಹಿಂದೂ ಧರ್ಮದ ಪ್ರಕಾರ ತ್ರಿಮೂರ್ತಿಗಳಲ್ಲಿ ಒಬ್ಬನಾದ ಮಹೇಶ್ವರನೇ…

    Read More »
Back to top button