-
ಆರೋಗ್ಯ
ತುಮಕೂರಿನಲ್ಲಿ ಡೆಂಘಿಗೆ 7 ವರ್ಷದ ಬಾಲಕ ಸಾವು.
ಕರ್ನಾಟಕದಲ್ಲಿ ಬೇಸಿಗೆ ಮುನ್ನವೇ ರಣ ಬೀಸಿಲು ಆರಂಭವಾಗಿದೆ. ಚಳಿಗಾಲದಲ್ಲಿ ಕೆಮ್ಮು, ವೈರಲ್ ಜ್ವರ ಜನರನ್ನು ಕಾಡಿತ್ತು. ಇದೀಗ ಬೇಸಿಗೆ ಮುನ್ನವೇ ಡೆಂಘಿ ಹಾವಳಿ ಆರಂಭವಾಗಿದೆ. ಕರ್ನಾಟಕದಲ್ಲಿ ಡೆಂಘಿ…
Read More » -
Travel
ಉದ್ದೇಶಿತ ಪೀಣ್ಯ ನಿಲ್ದಾಣ ಗೊರಗುಂಟೆಪಾಳ್ಯಕ್ಕೆ ಸ್ಥಳಾಂತರಕ್ಕೆ ಬಿಎಂಆರ್ಸಿಎಲ್ ಚಿಂತನೆ
ಬಿಎಂಆರ್ಸಿಎಲ್ ಪೀಣ್ಯದಲ್ಲಿ ಯೋಜಿತ ನಮ್ಮ ಮೆಟ್ರೋ ನಿಲ್ದಾಣವನ್ನು (ಆರೆಂಜ್ ಲೈನ್) ಗೊರಗುಂಟೆಪಾಳ್ಯಕ್ಕೆ ಸ್ಥಳಾಂತರಿಸುವ ಬಗ್ಗೆ ಪರಿಗಣಿಸುತ್ತಿದೆ. ಪೀಣ್ಯದಲ್ಲಿ ಎತ್ತರ ಹೆಚ್ಚಿಸಬೇಕಿರುವ ಸಮಸ್ಯೆ ಮತ್ತು ಸ್ಥಳ ಬದಲಾವಣೆಯಿಂದ ಆರೆಂಜ್…
Read More » -
ಇತ್ತೀಚಿನ ಸುದ್ದಿ
ಸಿದ್ದರಾಮಯ್ಯ, ಯಡಿಯೂರಪ್ಪಗೆ ಇಂದು ನಿರ್ಣಾಯಕ ದಿನ.
ಮುಡಾದಲ್ಲಿ ಅಕ್ರಮವಾಗಿ ನಿವೇಶನ ಹಂಚಿಕೆ ಪ್ರಕರಣ ರಾಜ್ಯ ರಾಜಕಾರಣದಲ್ಲಿ ಸಂಚಲನವನ್ನೇ ಸೃಷ್ಟಿಸ್ತಿದೆ. ಸಿಎಂ ಸಿದ್ದರಾಮಯ್ಯನವರಿಗೆ ಸಂಕಷ್ಟ ತಂದೊಡ್ಡಿರುವ ಈ ಪ್ರಕರಣದ ಬಗ್ಗೆ ಒಂದೆಡೆ ಲೋಕಾಯುಕ್ತ ಪೊಲೀಸರು ತನಿಖೆ…
Read More » -
ಇತ್ತೀಚಿನ ಸುದ್ದಿ
ಕಳ್ಳ ಮಗನ ಮೃತದೇಹ ಬೇಡವೆಂದು ಹೊರಟ ತಾಯಿ.
ತಾಯಿಗೆ ಹೆಗ್ಗಣ ಮುದ್ದು ಅಂತಾರೆ. ಮಗ ಎಷ್ಟೇ ಕೆಟ್ಟವನಾದರೂ ತಾಯಿ ಆತನ ತಪ್ಪುಗಳನ್ನು ಕ್ಷಮಿಸುತ್ತಾಳೆ. ಆದರೆ, ಈ ತಾಯಿಗೆ ತನ್ನ ಮಗ ಕಳ್ಳನೆಂದು ಬೇಸರ ಮತ್ತು ಸಿಟ್ಟಿನಿಂದ…
Read More » -
ಇತ್ತೀಚಿನ ಸುದ್ದಿ
ಗುಂಪುಗಾರಿಕೆ ಮಾಡಲ್ಲ, ಸಭೆ ನಡೆಸಲ್ಲ ಎಂದ ಬೊಮ್ಮಾಯಿ.
ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ವಿರುದ್ಧ ದಲಿತ, ಒಬಿಸಿ ಅಸ್ತ್ರ ಪ್ರಯೋಗಿಸಿದ್ದ ಶಾಸಕ ಬಸನಗೌಡ ಯತ್ನಾಳ್ ಬಣ, ನಂತರದಲ್ಲಿ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಅವರನ್ನು ಮುಂದಿಟ್ಟುಕೊಂಡು…
Read More » -
ಇತ್ತೀಚಿನ ಸುದ್ದಿ
ಡಿಕೆಶಿಯನ್ನು ಭೇಟಿ ಮಾಡಿದ ಕಿಚ್ಚ ಸುದೀಪ್!
ಸಿನಿಮಾ ನಟ ಸುದೀಪ್ ಜೊತೆಗೆ ಕೇವಲ ಸೌಜನ್ಯದ ಭೇಟಿ, ಮಾತುಕತೆ ಅಷ್ಟೇ ಮಾಡಲಾಗಿದೆ. ಯಾವುದೇ ರಾಜಕೀಯ ಚರ್ಚೆ ನಡೆದಿಲ್ಲ ಎಂದು ಡಿಸಿಎಂ ಡಿಕೆ ಶಿವಕುಮಾರ್ ಸ್ಪಷ್ಟಪಡಿಸಿದ್ದಾರೆ. ಬೆಂಗಳೂರಿನಲ್ಲಿ…
Read More » -
ಇತ್ತೀಚಿನ ಸುದ್ದಿ
ಕರ್ನಾಟಕದಾದ್ಯಂತ ಹೆಚ್ಚಲಿದೆ ಬಿಸಿಲ ಝಳ.
ಮುಂದಿನ ಎರಡು ದಿನಗಳಲ್ಲಿ ಕರ್ನಾಟಕದಾದ್ಯಂತ ಬಿಸಿಲ ಝಳ ಹೆಚ್ಚಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ,…
Read More » -
ಆರೋಗ್ಯ
ಆರೋಗ್ಯ ಇಲಾಖೆಗೆ ಕಳಪೆ ಗುಣಮಟ್ಟ ಔಷಧಿಯ ಆತಂಕ.
ಬಳ್ಳಾರಿಯಲ್ಲಿ ಬಾಣಂತಿಯರ ಸಾವಿನ ಪ್ರಕರಣ ಗಂಭೀರ ಸ್ವರೂಪ ಪಡೆದ ಬೆನ್ನಲ್ಲೇ, ಬಾಣಂತಿಯರಿಗೆ ನೀಡಿದ್ದ ಗ್ಲೂಕೋಸ್ ಸರಿ ಇಲ್ಲ ಎನ್ನವ ಅಂಶ ಪತ್ತೆಯಾಗಿತ್ತು. ಆದರೆ, ಇದೀಗ ಎಲ್ಲ ಕಡೆ…
Read More » -
ಇತ್ತೀಚಿನ ಸುದ್ದಿ
ಬೈಕ್ಗೆ ಸಾರಿಗೆ ಬಸ್ ಡಿಕ್ಕಿ: ಮೂವರು ಮಕ್ಕಳು ಸೇರಿ ಒಂದೇ ಕುಟುಂಬದ ಐವರು ದುರ್ಮರಣ!
ಬೈಕ್ಗೆ ಸಾರಿಗೆ ಬಸ್ ಡಿಕ್ಕಿಯಾಗಿದ್ದು, ಮೂವರು ಸಾವನ್ನಪ್ಪಿದ್ದಾರೆ. ಒಂದೇ ಕುಟುಂಬದ ಇಬ್ಬರು ಮಕ್ಕಳು ಸೇರಿ ಮೂವರು ಮೃತಪಟ್ಟಿದ್ದಾರೆ. ಸಾರಿಗೆ ಬಸ್ ಗುದ್ದಿದ ರಭಸಕ್ಕೆ ಬೈಕ್ ನಲ್ಲಿದ್ದ ಮೂವರು…
Read More » -
ಆರೋಗ್ಯ
ಹಾಸನ ಗುತ್ತಿಗೆ ವೈದ್ಯರಿಗೆ ಆರು ತಿಂಗಳಿಂದ ಸಂಬಳ ನೀಡದ ಸರ್ಕಾರ.
ಹಾಸನ ಜಿಲ್ಲೆಯಲ್ಲಿ 51ಕ್ಕೂ ಹೆಚ್ಚು ಗುತ್ತಿಗೆ ಆಧಾರದ ವೈದ್ಯರು ಆರು ತಿಂಗಳಿಂದ ಸಂಬಳ ಪಡೆಯದೆ ಇರುವುದರಿಂದ ಅನಿರ್ದಿಷ್ಟಾವಧಿ ಮುಷ್ಕರ ಆರಂಭಿಸಿದ್ದಾರೆ. ಇದರಿಂದಾಗಿ ಎಲ್ಲಾ ಒಪಿಡಿ ಬಂದ್ ಮಾಡಲಾಗಿದೆ.…
Read More »