ಇತ್ತೀಚಿನ ಸುದ್ದಿ
-
ಮಲೆ ಮಹದೇಶ್ವರ ದೇವಸ್ಥಾನಕ್ಕೆ ತೆರಳುತ್ತಿದ್ದ ವ್ಯಕ್ತಿ ಮೇಲೆ ಚಿರತೆ ದಾಳಿ:ಭಕ್ತ ಸಾವು ಪಾದಯಾತ್ರೆ ದ್ವಿಚಕ್ರ ವಾಹನ ಸ್ಥಗಿತ
ಚಾಮರಾಜನಗರ: ಮಲೆಮಹದೇಶ್ವರಬೆಟ್ಟದ ತಾಳಬೆಟ್ಟಕ್ಕೆಪಾದಯಾತ್ರೆಗೆಹೊರಟ್ಟಿದ್ದಭಕ್ತರಮೇಲೆಚಿರತೆದಾಳಿ ಮಾಡಿದ್ದು, ಘಟನೆಯಲ್ಲಿಓರ್ವಯುವಕಬಲಿಯಾಗಿದ್ದಾನೆ. ಮಂಡ್ಯಮೂಲದಪ್ರವೀಣ್ ಎಂಬಾತಚಿರತೆದಾಳಿಯಿಂದಸಾವನ್ನಪ್ಪಿದ್ದಾನೆ . ಈ ಬಗ್ಗೆ ಮಾತನಾಡಿರುವ ಅರಣ್ಯ ಸಚಿವ ಈಶ್ವರ್ ಖಂಡ್ರೆ ಮಾತನಾಡಿ, ಮಾನವ ಸಂಘರ್ಷ ಜಾಸ್ತಿ ಆಗ್ತಿದೆ…
Read More » -
ಜನವರಿ 16 ರಿಂದ್ದ ಚಿಕ್ಕಅಂಕನಹಳ್ಳಿ ಶ್ರೀ ನಂದಿ ಬಸವೇಶ್ವರ ಸ್ವಾಮಿಯ ಭಾರಿ ದನಗಳ ಜಾತ್ರಾಮಹೋತ್ಸವ
ಮಂಡ್ಯ ಜಿಲ್ಲೆಯ ಮದ್ದೂರು ತಾಲ್ಲೂಕಿನ ಹೂತಗರೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಚಿಕ್ಕ ಅಂಕನಹಳ್ಳಿ ಗ್ರಾಮದಲ್ಲಿ ನೆಲೆಸಿರುವ ಉದ್ಬವ ಮೂರ್ತಿ ಶ್ರೀ ನಂದಿ ಬಸವೇಶ್ವರ ಸ್ವಾಮಿಯ ಜಾತ್ರಾಮಹೋತ್ಸವವು ವಿಜೃಂಭಣೆಯಿಂದ…
Read More » -
ನಗರದ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ಸಿ.ಪಿ.ಯೋಗೇಶ್ವರ್ ಚಾಲನೆ
ಚನ್ನಪಟ್ಟಣ: ಪಟ್ಟಣ ಪ್ರದೇಶದಲ್ಲಿ ಕುಡಿಯುವ ನೀರಿಗಾಗಿ ಹಳೆಯ ಪೈಪ್ಗಳ ಬದಲಾವಣೆ, ಸಿಸಿ ಡ್ರೈನ್, ಕಾಂಕ್ರೀಟ್ ರಸ್ತೆ ಹಾಗೂ ಇನ್ನೂ ವಿವಿಧ ಅಭಿವೃದ್ಧಿಗಾಗಿ ಪ್ರತಿ ವಾರ್ಡ್ಗೆ ೧ ಕೋಟಿ…
Read More » -
ಮೆಜೆಸ್ಟಿಕ್ ಮೆಟ್ರೋ ನಿಲ್ದಾಣದಲ್ಲಿ ರೈಲು ಬರುತ್ತಿದ್ದಂತೆಯೇ ಹಳಿಗೆ ಜಿಗಿದು ಆತ್ಮಹತ್ಯೆಗೆ ಯತ್ನಿಸಿದ ಯುವಕ
ಯುವಕನೊಬ್ಬ ರೈಲು ಬರುತ್ತಿದ್ದಂತೆಯೇ ಮೆಟ್ರೋ ಹಳಿಗೆ ಜಿಗಿದು ಆತ್ಮಹತ್ಯೆ ಮಾಡಿಕೊಳ್ಳಲು ಯತ್ನಿಸಿದ ಘಟನೆ ಬೆಂಗಳೂರಿನ (Bengaluru) ಮೆಜೆಸ್ಟಿಕ್ ಮೆಟ್ರೋ ನಿಲ್ದಾಣದಲ್ಲಿ (Metro Station) ನಡೆದಿದೆ. ಸೋಮವಾರ ರಾತ್ರಿ 10 ಗಂಟೆ ಸುಮಾರಿಗೆ ಯುವಕ…
Read More » -
ಜೀವನದಲ್ಲಿ ಶಿಸ್ತು, ನಾಯಕತ್ವ ಗುಣ ಬೆಳೆಸಲು ಕ್ರೀಡೆ ಸಹಕಾರಿ ಬಿಇಓ ಧನಂಜಯ
ಜೀವನದಲ್ಲಿ ಆರೋಗ್ಯಕರವಾಗಿರಬೇಕಾದರೆ,ಜೀವನದಲ್ಲಿ ಶಿಸ್ತನ್ನು ಬೆಳೆಸಿಕೊಳ್ಳಬೇಕಾದರೆ ಹಾಗೂ ನಾಯಕತ್ವ ಗುಣಗಳನ್ನು ಬೆಳಸಿಕೊಳ್ಳಲು ಕ್ರೀಡೆಯೂ ಪ್ರಮುಖ ಪಾತ್ರ ವಹಿಸುತ್ತದೆ ಆ ನಿಟ್ಟಿನಲ್ಲಿ ಮಕ್ಕಳು ಓದಿನ ಜೊತೆಗೆ ಕ್ರೀಡಾ ಚಟುವಟಿಕೆಯಲ್ಲಿ ಪಾಲ್ಗೊಳ್ಳಬೇಕು…
Read More » -
ದೊಡ್ಡಬೂವಳ್ಳಿ ಗ್ರಾಮದಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರ
ಮಳವಳ್ಳಿ: ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಹಾಗೂ ಶ್ರೀ ರಾಜರಾಜೇಶ್ವರಿ ಜ್ಞಾನವಿಕಾಸ ಕೇಂದ್ರ, ಸ್ಪಂದನ ಆಸ್ಪತ್ರೆ ಹಾಗೂ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಸಂಸ್ಥೆ ವತಿಯಿಂದ ಉಚಿತ…
Read More » -
ಶಾಲೆಯ ಮೇಲ್ಛಾವಣಿ ಕುಸಿತ: ನಾಲ್ವರು ಮಕ್ಕಳು ಸಾವು, ಹಲವರಿಗೆ ಗಾಯ
ಸರ್ಕಾರಿ ಪ್ರಾಥಮಿಕ ಶಾಲೆಯ ಮೇಲ್ಛಾವಣಿ ಕುಸಿದ ಪರಿಣಾಮ ನಾಲ್ವರು ಮಕ್ಕಳು ಸಾವನ್ನಪ್ಪಿದ್ದು, ಹಲವರು ಅವಶೇಷಗಳ ಅಡಿ ಸಿಲುಕಿ ಗಾಯಗೊಂಡ ದುರ್ಘಟನೆ ರಾಜಸ್ವಾನದ ಜಲ್ವಾರ್ನ ಪಿಪ್ಲೋಡಿ ಗ್ರಾಮದಲ್ಲಿ ಶುಕ್ರವಾರ…
Read More » -
ಎಚ್ಎಸ್ ವೆಂಕಟೇಶಮೂರ್ತಿ ಖ್ಯಾತ ಸಾಹಿತಿ, ಕವಿ ಇನ್ನಿಲ್ಲ
ಇತ್ತೀಚೆಗೆ ಚಿತ್ರರಂಗಕ್ಕೆ ಒಂದಾದ ಮೇಲೆ ಒಂದರಂತೆ ಶಾಕ್ಗಳು ಎದುರಾಗುತ್ತಿವೆ. ಈ ಮೊದಲು ನಟ ಹಾಗೂ ಹಾಸ್ಯ ಕಲಾವಿದ ರಾಕೇಶ್ ಪೂಜಾರಿ ನಿಧನ ಹೊಂದಿದರು. ಇತ್ತೀಚೆಗೆ, ನಟ ಶ್ರೀಧರ್ ನಾಯಕ್ ಕೊನೆಯುಸಿರು…
Read More » -
‘ಪಾರು’ ಖ್ಯಾತಿಯ ನಟ ಶ್ರೀಧರ್ ನಾಯಕ್ ನಿಧನ
ಕನ್ನಡ ಕಿರುತೆರೆಯಲ್ಲಿ ನಟಿಸಿ ಫೇಸಮ್ ಆಗಿದ್ದ ನಟ ಶ್ರೀಧರ್ ನಾಯಕ್ (Shridhar Nayak) ಅವರು ಮೇ 26ರ ರಾತ್ರಿ ನಿಧನ ಹೊಂದಿದ್ದಾರೆ. ಇತ್ತೀಚೆಗೆ ಅವರಿಗೆ ತೀವ್ರ ಅನಾರೋಗ್ಯ ಕಾಡಿತ್ತು. ಅವರಿಗೆ ಸಹಾಯ…
Read More » -
ಕುತಂತ್ರ ಹೆಣೆಯದೆ ಸಾದಸೀದಾ ಹೋರಾಟವಾಗಿದಿದ್ದರೆ ಮೈಸೂರ್ ಹೈದರ್ ಮದಕರಿಯ ಕೈದಿಯಾಗುತ್ತಿದ್ದ
ರಾಜ ವೀರ ಮದಕರಿ ನಾಯಕ ರವರ ಪುಣ್ಯ ಸ್ಮರಣೆ ಕಾರ್ಯಕ್ರಮವನ್ನು ಮದಕರಿ ನಾಯಕ ಭಾವಚಿತ್ರಕ್ಕೆ ಮಾಡುವ ಮೂಲಕ ಗೌರವ ಸಮರ್ಪಣೆ ಮಾಡಿ ಮಾತನಾಡಿದ ನಾಯಕ ಸಮಾಜದ ಮುಖಂಡ…
Read More »