ಕ್ರೈಂ
-
ಹೊಸ ವಕೀಲರಿಗಾಗಿ ಕೋರ್ಟ್ ಮುಂದೆ ಪರಿ ಪರಿಯಾಗಿ ಬೇಡಿಕೊಂಡ ಪ್ರಜ್ವಲ್-ಭವಾನಿ ರೇವಣ್ಣ!
ಬೆಂಗಳೂರು, (ಏಪ್ರಿಲ್ 28): ಮಾಜಿ ಸಂಸದ ಪ್ರಜ್ವಲ್ ರೇವಣ್ಣ (Prajwal Revanna) ವಿರುದ್ಧದ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಸ್ನಿಂದ ವಕೀಲ ಜಿ ಅರುಣ್ ವಕಾಲತ್ತಿನಿಂದ ನಿವೃತ್ತಿ ಪಡೆದಿದ್ದಾರೆ. ಈ ಹಿನ್ನೆಲೆಯಲ್ಲಿ ಇದೀಗ…
Read More » -
ದೇವಸ್ಥಾನಕ್ಕೆ ಹೊರಟಿದ್ದ 12 ಮಂದಿಯ ಬಲಿ ಪಡೆದ ಬಾವಿ
ಮಧ್ಯಪ್ರದೇಶ: ಮಧ್ಯಪ್ರದೇಶದ ಮಂದಸೌರ್ ಜಿಲ್ಲೆಯಲ್ಲಿ ಭಾನುವಾರ ಭೀಕರ ಅಪಘಾತ(Accident) ಸಂಭವಿಸಿದೆ . ಈ ಅಪಘಾತದಲ್ಲಿ 12 ಜನರು ಸಾವನ್ನಪ್ಪಿದ್ದು, ಕೆಲವರು ಗಾಯಗೊಂಡಿದ್ದಾರೆ. ಜಿಲ್ಲೆಯ ನಾರಾಯಣಗಢ ಪೊಲೀಸ್ ಠಾಣೆ ವ್ಯಾಪ್ತಿಯ…
Read More » -
ತಂದೆಯ ಪಿಸ್ತೂಲ್ನಿಂದ ಗುಂಡು ಹಾರಿಸಿಕೊಂಡು ಮಗ ಆತ್ಮಹತ್ಯೆ
ವಿಜಯಪುರ: ಪಿಸ್ತೂಲ್ನಿಂದ ತಲೆಗೆ ಗುಂಡು ಹಾರಿಸಿಕೊಂಡು ಯುವಕ ಆತ್ಮಹತ್ಯೆ (death) ಮಾಡಿಕೊಂಡಿರುವಂತಹ ಘಟನೆ ನಗರದ ಶಿಕಾರಿ ಖಾನೆ ಏರಿಯಾದಲ್ಲಿ ನಡೆದಿದೆ. ಅಶನಾಮ್ ಪ್ರಕಾಶ್ ಮಿರ್ಜಿ(22) ಆತ್ಮಹತ್ಯೆ ಮಾಡಿಕೊಂಡ ಯುವಕ (boy). ಅಶನಾಮ್ ತಂದೆ…
Read More » -
ಪಹಲ್ಗಾಮ್ ಉಗ್ರರ ದಾಳಿ ಸಮರ್ಥಿಸಿಕೊಂಡು ಫೇಸ್ ಬುಕ್ನಲ್ಲಿ ಪೋಸ್ಟ್
ಮಂಗಳೂರು, ಏಪ್ರಿಲ್ 25: ಜಮ್ಮು-ಕಾಶ್ಮೀರದ (Jammu and Kashmir) ಪಹಲ್ಗಾಮ್ನಲ್ಲಿ ನಡೆದ ಉಗ್ರರ ಗುಂಡಿನ ದಾಳಿಯನ್ನು (Pahalgam Terror Attack) ಸಮರ್ಥಿಸಿಕೊಂಡು ಪೋಸ್ಟ್ ಹಾಕಿದ್ದ ಫೇಸ್ ಬುಕ್ ಪೇಜ್…
Read More » -
ಮಾಜಿ ಪ್ರೇಮಿಯಿಂದ ವಿಡಿಯೋ ವೈರಲ್ ಮಾಡುವುದಾಗಿ ಬ್ಲ್ಯಾಕ್ ಮೇಲ್, ಮದುವೆ ಸಂಭ್ರಮದಲ್ಲಿದ್ದ ಯುವತಿ ಆತ್ಮಹತ್ಯೆ
ಗದಗ, ಏಪ್ರಿಲ್ 21: ಮಾಜಿ ಪ್ರೇಮಿ ಬ್ಲ್ಯಾಕ್ ಮೇಲ್ ಮಾಡಿದ್ದಕ್ಕೆ ಮರ್ಯಾದೆಗೆ ಹೆದರಿ ಮದುವೆ ಸಂಭ್ರಮದಲ್ಲಿದ್ದ ಯುವತಿ (girl) ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವಂತಹ ಘಟನೆ ಗದಗ ತಾಲೂಕಿನ ಅಸುಂಡಿ ಗ್ರಾಮದಲ್ಲಿ…
Read More » -
ಮುತ್ತಪ್ಪ ರೈ ಪುತ್ರ ರಿಕ್ಕಿ ಮೇಲೆ ಫೈರಿಂಗ್
ರಾಮನಗರ, ಏಪ್ರಿಲ್ 19: ಸದಾ ಗನ್ ಮ್ಯಾನ್ ಇಟ್ಕೊಂಡು ಓಡಾಡುವ ರಿಕ್ಕಿ ರೈ (Rikki Rai) ಮೇಲೆ ಮಧ್ಯರಾತ್ರಿ ರಾಮನಗರ ತಾಲೂಕಿನ ಬಿಡದಿಯ ಅವರ ಮನೆ ಬಳಿಯೇ ಫೈರಿಂಗ್ (Firing) ಮಾಡಿರುವ ಘಟನೆ ನಡೆದಿದೆ.…
Read More » -
ಪರಪ್ಪನ ಅಗ್ರಹಾರ ಜೈಲಲ್ಲಿರುವ ಕೊಲೆ ಆರೋಪಿಯಿಂದ ಹಿರಿಯೂರಿನ ಉದ್ಯಮಿಗೆ ಜೀವ ಬೆದರಿಕೆ
ಚಿತ್ರದುರ್ಗ: ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಲ್ಲಿರುವ (Parappana Agrahara Jail) ಕೊಲೆ ಆರೋಪಿಯೊಬ್ಬ ಚಿತ್ರದುರ್ಗದ (Chitradurga) ಹಿರಿಯೂರಿನ ಉದ್ಯಮಿಯೊಬ್ಬರಿಗೆ ಜೀವ ಬೆದರಿಕೆ (Death threat) ಹಾಕಿರುವ ಆರೋಪ ಕೇಳಿಬಂದಿದೆ. ತುಮಕೂರಿನ ಮಾಜಿ ಮೇಯರ್ ಗಡ್ಡ ರವಿ ಕೊಲೆ ಪ್ರಕರಣದ…
Read More » -
ಸುದ್ದಗುಂಟೆಪಾಳ್ಯ ಯುವತಿಗೆ ಕಿರುಕುಳ ಪ್ರಕರಣ
ಬೆಂಗಳೂರು: ಬೆಂಗಳೂರಿನ ಸುದ್ದಗುಂಟೆಪಾಳ್ಯದಲ್ಲಿ (Suddaguntapalya) ನಡೆದುಕೊಂಡು ಹೋಗುತ್ತಿದ್ದ ಯುವತಿಗೆ ಹಿಂದಿನಿದ ಬಂದು ಕಿರುಕುಳ ನೀಡಿದ ಪ್ರಕರಣದಲ್ಲಿ ಆರೋಪಿಯನ್ನು ಬಂಧಿಸುವಲ್ಲಿ ಕೊನೆಗೂ ಪೊಲೀಸರು ಯಶಸ್ವಿಯಾಗಿದ್ದಾರೆ. ಘಟನೆ ನಡೆದು ಸುಮಾರು 10…
Read More » -
ಬೆಂಗಳೂರಿನಲ್ಲಿ ನೈತಿಕ ಪೊಲೀಸ್ ಗಿರಿ: ನಾಲ್ವರನ್ನು ಬಂಧಿಸಿದ ಖಾಕಿ
ಬೆಂಗಳೂರು: ದ್ವಿಚಕ್ರವಾಹನದಲ್ಲಿ ಕುಳಿತಿರುವಾಗ ಯುವಕ – ಯುವತಿಯರ ಮೇಲೆ ನೈತಿಕ ಪೊಲೀಸ್ ಗಿರಿ ನಡೆಸಿ, ಅವಾಚ್ಯ ಶಬ್ಧಗಳಿಂದ ನಿಂದಿಸಿ ಹಲ್ಲೆ ಮಾಡಿದ್ದ ನಾಲ್ವರನ್ನು ಚಂದ್ರಾಲೇಔಟ್ ಠಾಣೆ ಪೊಲೀಸರು ಬಂಧಿಸಿದ್ದಾರೆ.ಯುವತಿ…
Read More » -
ನರೇಗಾ ಯೋಜನೆ ಹಣ ಲೂಟಿ ಮಾಡಲು ಪುರುಷರಿಗೆ ಮಹಿಳೆ ವೇಷ ಹಾಕಿಸಿದ ಅಧಿಕಾರಿಗಳು!
ಯಾದಗಿರಿ: ಕೆಲಸ ಹುಡುಕಿಕೊಂಡು ಜನ ಊರು ಬಿಟ್ಟು ಮಹಾ ನಗರಗಳಿಗೆ ಗೂಳೆ ಹೋಗಬಾರದು ಮತ್ತು ಕೆಲಸ ಮಾಡಲು ಮನಸ್ಸಿರುವವರಿಗೆ ಸ್ಥಳೀಯವಾಗಿಯೇ ಕೆಲಸ ನೀಡಬೇಕು ಎನ್ನುವ ಉದ್ದೇಶದಿಂದ ಮಹಾತ್ಮ ಗಾಂಧಿ…
Read More »