ಕ್ರೈಂ
-
ಮಾಂಬಳ್ಳಿ ಪೊಲೀಸರ ಮಿಂಚಿನ ಕಾರ್ಯಚರಣೆ ಬೇಟೆಗೆ ತೆರಳುತ್ತಿದ್ದ ನಾಲ್ವರ ಬಂಧನ ಅಕ್ರಮ ಬಂದೂಕು ವಶ
ಚಾಮರಾಜನಗರ: ಕಾಡು ಪ್ರಾಣಿಗಳ ಅಕ್ರಮ ಬೇಟೆಗೆ ತೆರಳುತ್ತಿದ್ದ ನಾಲ್ವರನ್ನು ಅಗರ ಮಾಂಬಳ್ಳಿ ಪೋಲಿಸರು ಬಂಧಿಸಿ, ಅವರಿಂದ ಬಂದೂಕು ಹಾಗೂ ಸಿಡಿಮದ್ದು ವಶಕ್ಕೆ ಪಡೆಯಲಾಗಿದೆ. ಇವರು ಮಂಗಳವಾರ ಬೆಳಗ್ಗೆ…
Read More » -
ಹಂಪಿ ಘಟನೆ ಮಾಸುವ ಮುನ್ನವೇ ಮಡಕೇರಿಯಲ್ಲೂ ಮಹಿಳಾ ಪ್ರವಾಸಿಗರಿಗೆ ಕಿರುಕುಳ
ಮಡಿಕೇರಿ, ಏಪ್ರಿಲ್ 07: ಹೋಮ್ ಸ್ಟೇ (Home Stay) ನಿರ್ವಾಹಕನೊಬ್ಬನ ವಿಕೃತಿಯಿಂದಾಗಿ ಮಡಿಕೇರಿ (Madikeri) ತೆರಳಿದ್ದ ಪ್ರವಾಸಿಗರು (Tourists) ಇನ್ನಿಲ್ಲದ ಹಿಂಸೆ ಅನುಭವಿಸಿದ್ದಾರೆ. ಈ ಸಂಬಂಧ ಮಡಿಕೆರಿ ನಗರ…
Read More » -
ಮಾಜಿ ಗಂಡನ ಅಣ್ಣನನ್ನೇ ಮದುವೆಯಾಗಿದ್ದ ಮಹಿಳೆ, ಅವರಿಬ್ಬರ ಕೈಯಿಂದಲೇ ಹತ್ಯೆಯಾದ್ಲು
ಬಿಜ್ನೋರ್: ಗಂಡನಿಗೆ ವಿಚ್ಛೇದನ ಕೊಟ್ಟು ಗಂಡನ ಅಣ್ಣನನ್ನೇ ಮದುವೆ(Marriage)ಯಾಗಿದ್ದ ಮಹಿಳೆ ಕೆಲವೇ ದಿನಗಳಲ್ಲಿ ಅವರಿಬ್ಬರ ಹತ್ಯೆಯಾಗಿದ್ದಾಳೆ. ಹಾಲಿ-ಮಾಜಿ ಗಂಡ ಇಬ್ಬರೂ ಸೇರಿ ಆಕೆಯನ್ನು ಕೊಂದು ಹೂತು ಹಾಕಿದ್ದರು. ಕಳೆದ…
Read More » -
ಬಿಹಾರದ ಯುವತಿಯ ಅಪಹರಿಸಿ ಅತ್ಯಾಚಾರ, ಇಬ್ಬರ ಬಂಧನ
ಬೆಂಗಳೂರು: ಬೆಂಗಳೂರು ಮತ್ತು ಕರ್ನಾಟಕದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ (Crimes in Karnataka) ಎಂಬ ಪ್ರತಿಪಕ್ಷಗಳ ಆರೋಪದ ನಡುವೆಯೇ ರಾಜ್ಯ ರಾಜಧಾನಿಯಲ್ಲಿ (Bengaluru) ಮತ್ತೊಂದು ಅತ್ಯಾಚಾರ ನಡೆದಿದೆ. ಬುಧವಾರ ಮಧ್ಯರಾತ್ರಿ ಕೆಆರ್ ಪುರಂ ರೈಲ್ವೆ…
Read More » -
ಬೆಂಗಳೂರಿನಲ್ಲಿ ಖತರ್ನಾಕ್ ಟೀಚರ್, ಹನಿಟ್ರ್ಯಾಪ್ ಗ್ಯಾಂಗ್ ಬಂಧನ
ಬೆಂಗಳೂರು, ಏಪ್ರಿಲ್ 1: ಆ ಟೀಚರ್ ಅಂತಿಥ ಮಹಿಳೆಯಲ್ಲ. ಪ್ರಿ ಸ್ಕೂಲ್ಗೆ ಬರುತ್ತಿದ್ದ ಮಕ್ಕಳ ತಂದೆಗೇ ಮುತ್ತು ಕೊಟ್ಟು ಹನಿಟ್ರ್ಯಾಪ್ (Honey Trap) ಮಾಡಿದ್ದಲ್ಲದೆ, 50 ಸಾವಿರ ರೂ.…
Read More » -
ಮಾವನ ಮನೆಗೆ ಹೋಗಿ ನೇಣಿಗೆ ಶರಣಾದ ಅಳಿಯ
ವ್ಯಕ್ತಿಯೊಬ್ಬ ಮಾವನ ಮನೆಗೆ ಹೋಗಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಉತ್ತರ ಪ್ರದೇಶದ ಝಾನ್ಸಿಯಲ್ಲಿ ನಡೆದಿದೆ. ಪತ್ನಿಯನ್ನು ಕರೆದುಕೊಂಡು ಬರಲು ಹೋಗಿದ್ದ ವ್ಯಕ್ತಿ ಶವವಾಗಿದ್ದಾನೆ. ಸಾಯುವ ಮೊದಲು ವಿಡಿಯೋವೊಂದನ್ನು…
Read More » -
ರೈತರ ದವಸ-ಧಾನ್ಯ ಕದಿಯುತ್ತಿದ್ದ ಕಳ್ಳರು ಅಂದರ್
ಕೃಷಿ ಪ್ರಧಾನವಾದ ಜಿಲ್ಲೆ ಹಾವೇರಿ (Haveri) ರೈತರಿಗೆ (Farmers) ಒಂದಿಲ್ಲೊಂದು ಸಮಸ್ಯೆಗಳು ಕಾಡುತ್ತಿವೆ. ರೈತರ ಕಷ್ಟಪಟ್ಟು ಬೆಳೆದ ಬೆಳೆಗಳನ್ನು ಖರ್ತನಾಕ ಕಳ್ಳರು ಕಳ್ಳತನ ಮಾಡುತ್ತಿದ್ದಾರೆ. ಈಗ ಸವಣೂರು ಪೊಲೀಸರು ಕಳ್ಳರನ್ನು ಬಂಧಿಸಿದ್ದು, ರೈತರು ನಿಟ್ಟುಸಿರು ಬಿಟ್ಟಿದ್ದಾರೆ. ಜೊತೆಗೆ ಬಂಧಿತ…
Read More » -
ಸೈಬರ್ ವಂಚನೆಯಿಂದ 9 ತಿಂಗಳಲ್ಲಿ ಜನರು 107 ಕೋಟಿ ಕಳೆದುಕೊಂಡಿದ್ದಾರೆ
ಕಳೆದ ಕೆಲವು ವರ್ಷಗಳಲ್ಲಿ ದೇಶವು ಡಿಜಿಟಲ್ ಪಾವತಿಗಳಲ್ಲಿ ಭಾರಿ ಏರಿಕೆ ಕಂಡಿದೆ. ಇದು ಜನರಿಗೆ ಅನುಕೂಲವನ್ನು ಒದಗಿಸಿದೆ, ಆದರೆ ಅದರೊಂದಿಗೆ ಸೈಬರ್ ವಂಚನೆ ಪ್ರಕರಣಗಳು ಕೂಡ ಹೆಚ್ಚಿವೆ.…
Read More » -
ಸೊಸೆಯ ಕಾಟದಿಂದ ಮಗ ಆತ್ಮಹತ್ಯೆ, ನೊಂದ ತಾಯಿಯ ಭಾವುಕ ಪೋಸ್ಟ್
ಸೊಸೆಯ ಕಾಟದಿಂದ ಮಗ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಇಲ್ಲಿ ನಾನು ಬದುಕಿದ್ದೂ ಸತ್ತಂತೆ ಜೀವಂತ ಶವವಾಗಿದ್ದೀನಿ ಎಂದು ಮೃತರ ತಾಯಿ ಭಾವುಕ ಪೋಸ್ಟ್ ಮಾಡಿದ್ದಾರೆ. ಇದೇ ವಾರ ಮುಂಬೈನ…
Read More » -
ಸರ್ಕಾರಿ ಕೆಲಸ ಕೊಡಿಸುವುದಾಗಿ ಹಣ ಪಡೆದು ವಂಚಿಸುತ್ತಿದ್ದವ ಅರೆಸ್ಟ್
ಮಂಡ್ಯದಲ್ಲಿ ಸರ್ಕಾರಿ ಉದ್ಯೋಗ ಕೊಡಿಸುವುದಾಗಿ ಹಣ ಪಡೆದು ವಂಚಿಸುತ್ತಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಹೆಚ್.ಸಿ.ವೆಂಕಟೇಶ್ ಎಂಬಾತ ಎರಡು ಕೋಟಿ ರೂಪಾಯಿಗೂ ಅಧಿಕ ಹಣವನ್ನು ಸುಲಿಗೆ ಮಾಡಿ, ನಕಲಿ…
Read More »