ರಾಜ್ಯ
-
ಸಂವಿಧಾನ ಜಾಗೃತಿ ಜಾಥಾ ರಥಕ್ಕೆ ತೊರ್ನಹಳ್ಳಿಯಲ್ಲಿ ಅದ್ದೂರಿಯಾಗಿ ಸ್ವಾಗತ
ಮಾಲೂರು:- ತಾಲ್ಲೂಕಿನ ಕಸಬಾ ಹೋಬಳಿಯ ತೊರ್ನಹಳ್ಳಿ ಗ್ರಾಮ ಪಂಚಾಯತಿಯಲ್ಲಿ ಸಂವಿಧಾನ ಜಾಗೃತಿ ಜಾಥಾ ಕಾರ್ಯಕ್ರಮದ ಅಂಗವಾಗಿ, ಮಾಲೂರು ತಾಲ್ಲೂಕಿನಲ್ಲಿ ಪ್ರಥಮವಾಗಿ ತೊರ್ನಹಳ್ಳಿ ಗ್ರಾಮ ಪಂಚಾಯತಿಯ ಆವರಣದಲ್ಲಿ ಸಂವಿಧಾನ…
Read More » -
ಕೊರಟಗೆರೆ: ತಾಲೂಕಿನ ಹೊಳವನಹಳ್ಳಿ ಹೋಬಳಿ ಅರಸಾಪುರ ಗ್ರಾಮದಲ್ಲಿ ಸಂವಿಧಾನ ಜಾಗೃತಿ ಜಾಥವನ್ನುಪೂರ್ಣ ಕುಂಭ ಕಳಸದೊಂದಿಗೆ ಅದ್ಧೂರಿಯಾಗಿ ಸ್ವಾಗತಿಸಲಾಯಿತು.
ಸಂವಿಧಾನ ಜಾಗೃತಿ ಜಾತವನ್ನು ಬೈರೇನಹಳ್ಳಿ ಕ್ರಾಸ್ ಇಂದಲೇ ಸ್ವಾಗತಿಸಿ ಅರಸಾಪುರ ಗ್ರಾಮಕ್ಕೆ ಬರಮಾಡಿಕೊಳ್ಳಲಾಯಿತು ಅರಸಾಪುರ ಗ್ರಾಮಕ್ಕೆ ಆಗಮಿಸಿದ ಸಂವಿಧಾನ ಜಾಗೃತಿ ಜಾಥ ಗ್ರಾಮ ಪಂಚಾಯಿತಿಯ ಅಧ್ಯಕ್ಷರಾದ ಲಕ್ಷ್ಮಿದೇವಮ್ಮ…
Read More » -
ಸತೀಶ್ ಜಾರಕಿಹೊಳಿಗೆ ಬೆಳಗಾವಿ ಎಂಪಿ ಟಿಕೆಟ್ ನೀಡಲು ವಿರೋಧಿ ಬಣ ಒತ್ತಾಯ; ಕೊಟ್ಟರೆ ಹೋರಾಟದ ಎಚ್ಚರಿಕೆ ನೀಡಿದ ಬೆಂಬಲಿಗರು
ಬೆಳಗಾವಿ, ಫೆ.9: ಸಚಿವ ಸತೀಶ್ ಜಾರಕಿಹೊಳಿ ಅವರನ್ನು ಬೆಳಗಾವಿ ಲೋಕಸಭಾ ಕ್ಷೇತ್ರದ ಮೂಲಕ ರಾಷ್ಟ್ರ ರಾಜಕಾರಣದತ್ತ ಕಳುಹಿಸಲು ಹೈಕಮಾಂಡ್ ಮಟ್ಟದಲ್ಲಿ ರಣತಂತ್ರ ನಡೆಯುತ್ತಿದೆ. ಆದರೆ, ಇದಕ್ಕೆ ಬೆಂಬಲಿಗರ ಬಣ ವಿರೋಧ ವ್ಯಕ್ತಪಡಿಸುತ್ತಿದ್ದರೆ,…
Read More » -
‘ಮತ್ತೊಮ್ಮೆ ಮೋದಿ 2024’ ಗೋಡೆ ಬರಹ ಅಭಿಯಾನಕ್ಕೆ ಬಿಎಸ್ ಯಡಿಯೂರಪ್ಪ ಚಾಲನೆ
ಮೈಸೂರು, ಫೆ.8: ಪ್ರಧಾನಿ ನರೇಂದ್ರ ಮೋದಿ ಅವರನ್ನು ಮತ್ತೆ ಪ್ರಧಾನಿಯನ್ನಾಗಿಸಲು ಹಾಗೂ ಮತ್ತೆ ಕೇಂದ್ರದಲ್ಲಿ ಅಧಿಕಾರಕ್ಕ ಹಿಡಿಯಲು ಬಿಜೆಪಿ ಕಾರ್ಯಚಟುವಟಿಕೆಗಳನ್ನು ಆರಂಭಿಸಿದೆ. ಮತ್ತೊಮ್ಮೆ ಮೋದಿ 2024 ಎಂಬ ಗೋಡೆ ಬರಹ ಅಭಿಯಾನಕ್ಕೆ…
Read More » -
ರಾಮಲಲ್ಲಾ ಪ್ರಾಣ ಪ್ರತಿಷ್ಠಾಪನೆ ಹಿನ್ನೆಲೆ ಮಂಡ್ಯ ಬಿಜೆಪಿ ಕಾರ್ಯಕರ್ತರಿಂದ ಪ್ರಧಾನಿ ಮೋದಿಗೆ ಅಭಿನಂದನಾ ಪತ್ರ
ಮಂಡ್ಯ, ಫೆಬ್ರವರಿ 7: ರಾಮಜನ್ಮ ಭೂಮಿ ಅಯೋಧ್ಯೆಯಲ್ಲಿ ರಾಮಲಲ್ಲಾನ ಪ್ರಾಣ ಪ್ರತಿಷ್ಠಾಪನೆ ಮಾಡಿದ ಹಿನ್ನೆಲೆ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಅಭಿನಂದನೆ ಸಲ್ಲಿಸಲು ಬಿಜೆಪಿ ಕಾರ್ಯಕರ್ತರು ಮಂಡ್ಯದಲ್ಲಿ ಅಭಿನಂದನಾ ಪತ್ರ…
Read More » -
ಗೊರಗುಂಟೆಪಾಳ್ಯ ಸಿಗ್ನಲ್ನಲ್ಲಿ ಹೆವಿ ಟ್ರಾಫಿಕ್; ಸ್ಕೈ ವಾಕರ್ ಅಥವಾ ಅಂಡರ್ ಗ್ರೌಂಡ್ ನಿರ್ಮಾಣಕ್ಕೆ ಆಗ್ರಹ
ಬೆಂಗಳೂರು, ಫೆ.07: ರಾಜ್ಯದ ವಿವಿಧ ಜಿಲ್ಲೆಗಳಿಂದ ಸಿಲಿಕಾನ್ ಸಿಟಿಗೆ ಬರುವ ಪ್ರಮುಖ ಮಾರ್ಗ ಗೊರಗುಂಟೆಪಾಳ್ಯ. ಇಲ್ಲಿ ಪ್ರತಿನಿತ್ಯ ಲಕ್ಷಾಂತರ ವಾಹನಗಳು ಸಂಚರಿಸುವುದರಿಂದ ಸಾಕಷ್ಟು ಟ್ರಾಫಿಕ್ ಜಾಮ್ ಉಂಟಾಗಿ ಜನರು…
Read More » -
ರಾಷ್ಟ್ರ ರಾಜಕಾರಣಕ್ಕೆ ಜಯದೇವ ಮಾಜಿ ನಿರ್ದೇಶಕ ಡಾ ಮಂಜುನಾಥ್ ಕರೆತರಲು ಜೆಡಿಎಸ್ ಕಸರತ್ತು
ಬೆಂಗಳೂರು, ಫೆಬ್ರವರಿ 6: ಜಯದೇವ ಹೃದ್ರೋಗ ಆಸ್ಪತ್ರೆಯ ಮಾಜಿ ನಿರ್ದೇಶಕರಾಗಿದ್ದ ಡಾ. ಸಿಎನ್ ಮಂಜುನಾಥ್ ಅವರನ್ನು ರಾಷ್ಟ್ರ ರಾಜಕಾರಣಕ್ಕೆ ಕರೆತರಲು ಜೆಡಿಎಸ್ ನಾಯಕರು ಕಸರತ್ತು ನಡೆಸುತ್ತಿರುವುದು ತಿಳಿದುಬಂದಿದೆ. ಈ ನಿಟ್ಟಿನಲ್ಲಿ…
Read More » -
ಕೇಂದ್ರದ ಅನ್ಯಾಯ ಪ್ರಶ್ನಿಸಲು ಬೊಮ್ಮಾಯಿಗೆ ಬಾಯಿಯೇ ಬರಲ್ಲ, ಅಶೋಕ್ಗೆ ಗೊತ್ತೇ ಇಲ್ಲ: ಸಿದ್ದರಾಮಯ್ಯ ವ್ಯಂಗ್ಯ
ಬೆಂಗಳೂರು, ಫೆಬ್ರವರಿ 5: ‘ಕೇಂದ್ರ ಸರ್ಕಾರವು ಕರ್ನಾಟಕದ ಪಾಲಿನ ಹಣವನ್ನು ನೀಡದೆ ಅನ್ಯಾಯ ಎಸಗುತ್ತಿದೆ. ಆದರೆ, ಇದನ್ನು ಪ್ರಶ್ನಿಸಲು ಬಿಜೆಪಿ ನಾಯಕ ಬಸವರಾಜ ಬೊಮ್ಮಾಯಿ ಅವರಿಗೆ ಬಾಯಿಯೇ ಬರುತ್ತಿಲ್ಲ.…
Read More » -
ಹೊಸ ಅಶ್ವಮೇಧ ಬಸ್ಸುಗಳಲ್ಲಿಯೂ ಮಹಿಳೆಯರಿಗೆ ಉಚಿತ ಪ್ರಯಾಣ: ಕೆಎಸ್ಆರ್ಟಿಸಿ ಘೋಷಣೆ
ಬೆಂಗಳೂರು, ಫೆಬ್ರವರಿ 5: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯು ಹೊಸದಾಗಿ ಆರಂಭಿಸುತ್ತಿರುವ ಅಶ್ವಮೇಧ ಬಸ್ಸುಗಳಲ್ಲೂ ಮಹಿಳೆಯರಿಗೆ ಉಚಿತ ಪ್ರಯಾಣಕ್ಕೆ ಅವಕಾಶ ಕಲ್ಪಿಸುವುದಾಗಿ ಘೋಷಣೆ ಮಾಡಲಾಗಿದೆ. ಕೆಎಸ್ಆರ್ಟಿಸಿಗೆ ಒಟ್ಟು ಸಾವಿರ…
Read More » -
ಕುಸಿದ ಬೆಂಗಳೂರಿನ ಅಂತರ್ಜಲ: ಬೇಸಿಗೆ ಆರಂಭಕ್ಕೂ ಮೊದಲೆ ಮಹಾನಗರಕ್ಕೆ ಏನಿದು ಜಲಕ್ಷಾಮ?
ಬೆಂಗಳೂರು, ಫೆಬ್ರವರಿ 03: ಬೇಸಿಗೆ ಆರಂಭಕ್ಕೂ ಮುನ್ನ ರಾಜಧಾನಿ ಬೆಂಗಳೂರಿಗೆ ಜಲಕ್ಷಾಮ ಎದುರಾಗಿದೆ. ಒಂದೆಡೆಗೆ ಜಲಮಂಡಳಿಯಿಂದ ಸರಿಯಾಗಿ ನೀರು ಪೂರೈಕೆಯಾಗದಿದ್ದರೆ, ಇನ್ನೊಂದೆಡೆಗೆ ಅಂತರ್ಜಲಮಟ್ಟ ಕುಸಿತದಿಂದ ಬೋರ್ವೆಲ್ಗಳು ಬತ್ತಿಹೋಗುತ್ತಿವೆ. ನೀರಿಗಾಗಿ ಹಾಹಾಕಾರ ಶುರುವಾಗಿದೆ.…
Read More »